We use cookies and other technologies on this website to enhance your user experience.
By clicking any link on this page you are giving your consent to our Privacy Policy and Cookies Policy.
Kodagu Search Coorg Media-icoon

1.0 by Search Coorg Media


Feb 9, 2023

Over Kodagu Search Coorg Media

English

"Zoek Coorg Media" Pulse of Coorg Coorg's grootste online media netwerk

"Zoeken Coorg Media" Pulse of Coorg

Coorg grootste Online Media Network

* Het is News * Informatie * Business * Toerisme * Agri * Onderwijs * Gezondheid * Services in Coorg

        ಕೊಡಗಿನ ಮಾದ್ಯಮ ಲೋಕದಲ್ಲಿ “ಸರ್ಚ್ಕೂರ್ಗ್ ಮೀಡಿಯಾ” ಪ್ರಸ್ತುತ ಪಡಿಸುತ್ತಿರುವ Zoek Coorg app ಮತ್ತು www.searchcoorg.com ಎಂಬ ಆನ್ಲೈನ್ ಮೀಡಿಯಾ ಕಾರ್ಯಾಚರಿಸುತ್ತಿದ್ದು, ಇದು ಕೊಡಗಿನ ಸಮಗ್ರ ಮಾಹಿತಿಯನ್ನು ಪ್ರಕಟಪಡಿಸಿ, ಕೊಡಗಿನ ಪ್ರತಿಯೊಬ್ಬರ ಸಾಮಾಜಿಕ ಮತ್ತು ಆರ್ಥಿಕ ಅಭ್ಯುದಯದ ದೃಷ್ಠಿಕೋನವನ್ನಿಟ್ಟುಕೊಂಡು ಡಿಜಿಟಲ್ ಸಾಕ್ಷರತೆಯ ಗುರಿಯೊಂದಿಗೆ ಈ ಆನ್ಲೈನ್ ಮೀಡಿಯಾ ಕಾರ್ಯಾಚರಿಸುತ್ತಿದೆ.

  Zoek Coorg app ಮತ್ತು www.searchcoorg.com ಎಂಬ ಆನ್ಲೈನ್ ಮೀಡಿಯಾದಲ್ಲಿ ಕೊಡಗಿನ ಸರ್ವ ಕ್ಷೇತ್ರಗಳ ಸಮಗ್ರ ಮಾಹಿತಿಗಳನ್ನು ಅಳವಡಿಸುವ ಪ್ರಯತ್ನ ಸಾಗುತಿದ್ದು, ಇದೊಂದು ಜಗತ್ತಿನಾದ್ಯಂತ ಇರುವ ಪ್ರತಿಯೊಬ್ಬರು ಕೊಡಗಿನ ಬಗೆಗಿನ ಮಾಹಿತಿಯ ಅನ್ವೇಷಣೆಗೆ ಪೂರಕವಾದ ಅತಿ ದೊಡ್ಡ ಆನ್ಲೈನ್ ಮೀಡಿಯಾ ಆಗಿ ಪರಿಣಮಿಸುವಲ್ಲಿ ನಾವು ಹೆಜ್ಜೆ ಇಟ್ಟಿದ್ದೇವೆ. ಈ ಆನ್ಲೈನ್ ಮೀಡಿಯಾವು ಕೊಡಗಿನ ಮಾದ್ಯಮ ಲೋಕದಲ್ಲಿ 27 ವರ್ಷಗಳ ಅನುಭವವನ್ನು ಹೊಂದಿರುವ ಪರಿಣಿತರನ್ನು ಒಳಗೊಂಡಿರುವ ತಂಡವನ್ನು ಹೊಂದಿದೆ.

Zoek Coorg app ಮತ್ತು www.searchcoorg.com

ಕೊಡಗಿನ ಸಮಗ್ರ ಮಾಹಿತಿಯ ಆನ್ಲೈನ್ ಮೀಡಿಯಾದಲ್ಲಿ

* Algemene informatie: [Pech & Public Utility Services, Government Services, Home Town Information (ನಮ್ಮೂರ ಮಾಹಿತಿ)]

* Agri Coorg ಕೃಷಿ,

* Edu Coorg ಶಿಕ್ಷಣ,

* Coorg Toerisme ಪ್ರವಾಸೋದ್ಯಮ,

* M4C (Media voor Gemeenschap) ಸಮುದಾಯ ಮಾಧ್ಯಮ

* B2B (Business to Business) Gouden Gids

* ಸರ್ಚ್ಕೂರ್ಗ್ ಈವೆಂಟ್ಸ್ನಲ್ಲಿ ಕೊಡಗಿನಲ್ಲಿ ನಡೆಯುವ ಪ್ರಖ್ಯಾತ ಈವೆಂಟ್ಸ್ಗಳನ್ನು (ಕ್ರೀಡೆ, ನಾಡಹಬ್ಬ) ಮುಂತಾದವುಗಳನ್ನು ಪ್ರಸಾರ ಮಾಡುತ್ತಿದ್ದೇವೆ.

ಹೀಗೆ ಹತ್ತು ಹಲವು ವಿಭಾಗಗಳಿದ್ದು, ಒಂದೊಂದು ವಿಭಾಗದಲ್ಲಿಯೂ ಆಯಾ ಕ್ಷೇತ್ರಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ನೀಡಲಾಗಿದೆ. Zoek Coorg app ಮತ್ತು www.searchcoorg.com ಆನ್ಲೈನ್ ಮೀಡಿಯಾದಲ್ಲಿ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೇಳಿಕೊಳ್ಳುತಿದ್ದೇವೆ.

ವಂದನೆಗಳೊಂದಿಗೆ,

Zoek Coorg Media,

Madikeri- Kodagu.

Wat is er nieuw in de nieuwste versie 1.0

Last updated on Feb 9, 2023

Minor bug fixes and improvements. Install or update to the newest version to check it out!

Vertaling Laden...

Aanvullende APP -informatie

Laatste Versie

Verzoek update van Kodagu Search Coorg Media 1.0

Geüpload door

Cédric Richer

Android vereist

Android 5.0+

Available on

Verkrijg Kodagu Search Coorg Media via Google Play

Meer Info

Kodagu Search Coorg Media Screenshots

Comment Loading...
Talen
Abonneer u op APKPure
Wees de eerste die toegang krijgt tot de vroege release, nieuws en gidsen van de beste Android -games en apps.
Nee bedankt
Aanmelden
Succesvol ingeschreven!
Je bent nu geabonneerd op APKPure.
Abonneer u op APKPure
Wees de eerste die toegang krijgt tot de vroege release, nieuws en gidsen van de beste Android -games en apps.
Nee bedankt
Aanmelden
Succes!
Je bent nu geabonneerd op onze nieuwsbrief.